March 24, 2026

ತಿರುಪತಿ ತಿರುಮಲ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ ನೀಡಿದ ಮುಸ್ಲಿಂ ದಂಪತಿ

0
image_editor_output_image-1435412974-1663740743940.jpg

ಚೆನ್ನೈ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಚೆನ್ನೈ ಮೂಲದ ಮುಸ್ಲಿಂ ದಂಪತಿ 1 ಕೋಟಿ ರೂ. ದೇಣಿಗೆಯನ್ನು ನೀಡಿದ್ದಾರೆ.

ಚೆನ್ನೈ ಮೂಲದ ಮುಸ್ಲಿಂ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ಈ ದೇಣಿಗೆಯನ್ನು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಗೆ ನೀಡಿದರು.

ಈ ಹಣದಲ್ಲಿ ನೂತನವಾಗಿ ನಿರ್ಮಾಣವಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ 87 ಲಕ್ಷ ರೂ. ಮೌಲ್ಯದ ಪೀಠೋಪಕರಣಗಳು ಮತ್ತು ಪಾತ್ರೆಗಳು ಮತ್ತು ಎಸ್‍ವಿ ಅನ್ನ ಪ್ರಸಾದ ಟ್ರಸ್ಟ್‌ಗೆ 15 ಲಕ್ಷ ರೂ. ನೀಡಿರುವುದು ಸೇರಿವೆ.

Leave a Reply

Your email address will not be published. Required fields are marked *

error: Content is protected !!