March 24, 2026

ವಿಟ್ಲ ಆಟೋ ಚಾಲಕ-ಮಾಲಕ ಸಂಘದ ಗೌರವಾಧ್ಯಕ್ಷರಾಗಿ ಸಂದೇಶ್ ಶೆಟ್ಟಿ ಬಿಕ್ನಾಜೆ ಆಯ್ಕೆ

0
image_editor_output_image-903504748-1663746868664.jpg

ವಿಟ್ಲ: ವಿಟ್ಲ ಆಟೋ ಚಾಲಕ ಮಾಲಕ ಸಂಘದ(R C M S) ಇದರ ಗೌರವಾಧ್ಯಕ್ಷರಾಗಿ ಸಂದೇಶ್ ಶೆಟ್ಟಿ ಬಿಕ್ನಾಜೆ ಅವರನ್ನು ಆಯ್ಕೆ ಮಾಡಲಾಯಿತು.

ತಾರೀಕು 19 9 2022ನೇ ಆದಿತ್ಯವಾರ ನಡೆದ ರಿಕ್ಷಾ ಚಾಲಕ ಮಾಲಕರ ಸಂಘದ ಸಭೆಯಲ್ಲಿ ಹೊಸ ನೂತನ ಪದಾಧಿಕಾರಿಗಳ ಆಯ್ಕೆ ನಡೆದು ಶ್ರೀ ಬಿ ಸಂದೇಶ್ ಶೆಟ್ಟಿ ಇವರನ್ನು ಗೌರವಾಧ್ಯಕ್ಷರಾಗಿ, ಮಾಡುವುದೆಂದು ತೀರ್ಮಾನಿಸಲಾಯಿತು.

ಅಧ್ಯಕ್ಷರಾಗಿ ಹರಿಣಾಕ್ಷ ರಾದು ಕಟ್ಟೆ, ಉಪಾಧ್ಯಕ್ಷರಾಗಿ ಮಾಧವ , ಬೆದ್ರಕಾಡು, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಮಜೀದ್ ಟಿ ಎಂ ಕೋಡಂಗಾಯಿ, ಹಾಗೂ ಕೋಶಾಧಿಕಾರಿಯಾಗಿ ನಾಗೇಶ್ ಪೂರ್ಲ ಪಾಡಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಕಡಂಬು,ಹಾಗೂ ಸುಮಾರು 50 ಜನರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನೇಮಿಸಲಾಯಿತು.

Leave a Reply

Your email address will not be published. Required fields are marked *

error: Content is protected !!