March 24, 2026

ಕೊಯಂಬತ್ತೂರು BJP ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

0
image_editor_output_image1289701211-1663910742946.jpg

ಕೊಯಂಬತ್ತೂರು: ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಘಟನೆ ಕೊಯಂಬತ್ತೂರ್ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಈ ಘಟನೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿರುವುದಾಗಿ ವರದಿ ವಿವರಿಸಿದೆ.

Leave a Reply

Your email address will not be published. Required fields are marked *

error: Content is protected !!