March 24, 2026

ವಿಟ್ಲ: ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ: ಬೈಕ್ ಸವಾರ ಗಂಭೀರ

0
Screenshot_20220923-154549_Chrome

ವಿಟ್ಲ: ಬೈಕ್ ಮತ್ತು ಪಿಕಪ್ ವಾಹನ ಢಿಕ್ಕಿಯಾದ ಘಟನೆ ವಿಟ್ಲದ ಮೈರ ಎಂಬಲ್ಲಿ ನಡೆದಿದೆ.

ಬಜಾಜ್ ಪಲ್ಸರ್ ಬೈಕ್ ಬೈಕ್ ಹಾಗೂ ಪಿಕಪ್ ವಾಹನ ಢಿಕ್ಕಿಯಾಗಿದ್ದು, ಬೈಕ್ ಸವಾರ ಗಂಭೀರ ವಾಗಿದ್ದು ಮಂಗಳೂರನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಬದಿಯಡ್ಕ ನಿವಾಸಿ ಸಂದೇಶ್‌ ಎನ್ನಲಾಗಿದೆ.

ಘಟನ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!