September 27, 2026

ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರುಪಾಲು

0
image_editor_output_image812792527-1664009534105.jpg

ಕಾಸರಗೋಡು: ಹೊಳೆಗೆ ಸ್ನಾನಕ್ಕಿಳಿದ ಯುವಕನೋರ್ವ ನೀರುಪಾಲಾದ ಘಟನೆ ಶುಕ್ರವಾರ ಸಂಜೆ ಪಡನ್ನಕ್ಕಾಡ್ ನಲ್ಲಿ ನಡೆದಿದೆ.

ಬಂಗಾಳ ಮೂಲದ ಅಪ್ಪು ನೀರು ಪಾಲಾದವನು.

 

ಸ್ನೇಹಿತರ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರ ಜೊತೆ ಈತ ಕಾಸರಗೋಡಿಗೆ ಬಂದಿದ್ದನು.

ಇನ್ನು ನಾಪತ್ತೆಯಾದವನಿಗಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಪೊಲೀಸರು, ನಾಗರಿಕರು ಶೋಧ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!