March 24, 2026

ಪುತ್ತೂರು: ಕಾರು ಮತ್ತು ಲಾರಿ ನಡುವೆ ಅಪಘಾತ: ಕಾರಿನಲ್ಲಿದ್ದವರು ಗಂಭೀರ

0
image_editor_output_image-2013776987-1664083878452

ಪುತ್ತೂರು: ಕಾರು ಹಾಗೂ ಮಿನಿ ಲಾರಿ ಪರಸ್ಪರ ಢಿಕ್ಕಿಯಾಗಿ ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಸಂಪ್ಯ ಎಂಬಲ್ಲಿ ನಡೆದಿದೆ.

ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮಕ್ಕೆ ಕಾರು ನಜ್ಜುಗುಜ್ಜಾಗಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ದಾಖಲಾಗಿದೆ.

ಗಾಯಗೊಂಡವರ ಬಗ್ಗೆ ಇನ್ನಷ್ಟೇ ಮಾಹಿತಿ ದೊರಕಬೇಕಿದೆ.

Leave a Reply

Your email address will not be published. Required fields are marked *

error: Content is protected !!