ಪರೀಕ್ಷೆಯಲ್ಲಿ ತಪ್ಪಾಗಿ ಬರೆದಿದ್ದಕ್ಕೆ ಕೋಪಗೊಂಡ ಶಿಕ್ಷಕನಿಂದ ಹಿಗ್ಗಾ ಮುಗ್ಗಾ ಹಲ್ಲೆ: ದಲಿತ ವಿದ್ಯಾರ್ಥಿ ಸಾವು
ಲಕ್ನೋ : ದಲಿತ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ತಪ್ಪು ತಪ್ಪಾಗಿ ಬರೆದಿದ್ದಾನೆ ಎಂದು ಕೋಪಗೊಂಡು ಹಿಗ್ಗಾ ಮುಗ್ಗಾ ಥಳಿಸಿ ಗಂಭೀರ ಗಾಯಗೊಂಡಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಔರೈಯ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.
10 ನೇ ತರಗತಿ ವಿದ್ಯಾರ್ಥಿ ನಿಖಿತ್ ಕುಮಾರ್ ಸಾವನ್ನಪ್ಪಿದ ವಿದ್ಯಾರ್ಥಿ. ಶಾಲೆಯ ಶಿಕ್ಷಕನನ್ನು ಅಶ್ವಿನಿ ಸಿಂಗ್ ಎಂದು ಹೇಳಲಾಗಿದೆ.