March 24, 2026

PFI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಸೇರಿದಂತೆ ಮೂವರನ್ನು ಪೊಲೀಸರು ಬಂಧನ

0
image_editor_output_image-135048388-1664258687157.jpg

ಬಂಟ್ವಾಳ, ಸೆ.27: ಎನ್.ಐ‌.ಎ. ದಾಳಿ ಬಳಿಕ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಿ.ಎಫ್.ಐ.(PFI) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ಮುಂಜಾನೆ ಈ ಮೂವರ ಮನೆಗೆ ದಾಳಿ ಮಾಡಿದ ಪೊಲೀಸರು ಪಿ.ಎಫ್.ಐ. ದ.ಕ. ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಮುಖಂಡರಾದ ಫಿರೋಝ್ ಖಾನ್ ಗೂಡಿನಬಳಿ, ರಾಝಿಕ್ ಗೂಡಿನಬಳಿ ಎಂಬವರನ್ನು ವಶಕ್ಕೆ ಪಡೆದು ಬಳಿಕ ತಹಶೀಲ್ದಾರ್ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!