September 27, 2026

ಪಿಎಸ್ಐ ನೇಮಕಾತಿ ಅಕ್ರಮ: ಜೈಲು ಪಾಲಾಗಿದ್ದ ದಿವ್ಯಾ ಹಾಗರಗಿಯ ಪತಿಗೆ ಜಾಮೀನು

0
image_editor_output_image-998138754-1664267924830.jpg

ಕಲಬುರಗಿ: ಇದೇ ಮೊದಲ ಬಾರಿಗೆ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜೇಶ ಹಾಗರಗಿಗೆ ಜಾಮೀನು ಮಂಜೂರಾಗಿದೆ.

ಕಲಬುರಗಿ ಹೈ ಕೋರ್ಟ್ ನಿಂದ ರಾಜೇಶ್ ಹಾಗರಗಿಗೆ ಜಾಮೀನು ಮಂಜೂರಾಗಿದೆ.

 

ರಾಜೇಶ್ ಹಾಗರಗಿ ಅವರು ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯ ಪತಿ ಮತ್ತು ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಅಧ್ಯಕ್ಷರಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!