ಎಲ್ಲಾ ಮಹಿಳೆಯರು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು: ಸುಪ್ರೀಂ ಕೋರ್ಟ್
ದಿಲ್ಲಿ: ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
ವಿವಾಹಿತ ಮಹಿಳೆಯ ಬಲವಂತದ ಗರ್ಭಧಾರಣೆಯನ್ನು ಗರ್ಭಪಾತದ ಉದ್ದೇಶಗಳಿಗಾಗಿ ಅತ್ಯಾಚಾರ ಎಂದು ಪರಿಗಣಿಸಬಹುದು ಎಂದು ಸುಪ್ರೀಂ ಹೇಳಿದೆ.
ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
ಜಸ್ಟಿಸ್ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ವಿವಾಹಿತ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಮತ್ತು ಅವರು ಅತ್ಯಾಚಾರದಿಂದ ಹಾಗೂ ಬಲವಂತವಾಗಿ ಗರ್ಭಿಣಿಯಾಗಿದ್ದಾರೆ ಅದು ಅವರಿಗೆ ಹಿಂಸೆಯು ವಾಸ್ತವವಾಗಿರುತ್ತದೆ ಈ ಕಾರಣದಿಂದ ಖಂಡಿತ ಗರ್ಭಪಾತಕ್ಕೆ ಅರ್ಹರು ಎಂದು ಹೇಳಿದೆ