September 28, 2026

ಭಾರತ್ ಜೋಡೋ ಯಾತ್ರೆಯ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ ಕಿಡಿಗೇಡಿಗಳು

0
image_editor_output_image1202105255-1664431518759.jpg

ಚಾಮರಾಜನಗರ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿ, ನಾಯಕರಿಗೆ ಸ್ವಾಗತ ಕೋರಲು ಮಾಡಿದ್ದ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹರಿದು ಹಾಕಿದ್ದಾರೆ. ಇದು ಕಾಂಗ್ರೆಸ್ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣ ಊಟಿ ಸರ್ಕಲ್ ನಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಅದರ ಎರಡು ಬದಿಯಲ್ಲಿ ಅಳವಡಿಸಿದ್ದ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರ ನಾಯಕರ ಸುಮಾರು 40ಕ್ಕೂ ಅಧಿಕ ಫ್ಲೇಕ್ಸ್ ಗಳನ್ನು ಕಿಡಿಗೇಡಿಗಳು ಬ್ಲೇಡ್ ನಲ್ಲಿ ಹರಿದು ಹಾಕುವ ಮೂಲಕ ದುಷ್ಕೃತ್ಯ ಮೆರೆದಿದ್ದಾರೆ.

 

Leave a Reply

Your email address will not be published. Required fields are marked *

You may have missed

error: Content is protected !!