March 24, 2026

ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ: ರಾಜ್ಯ ಸರ್ಕಾರ ಆದೇಶ

0
PraveenNettaru_BJPYuvaMorcha_1200x800_270722.jpg

ಬೆಂಗಳೂರು: ಜುಲೈ ತಿಂಗಳಿನಲ್ಲಿ ಹತ್ಯೆಗೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರವೀಣ್ ರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ನೇಮಕಾತಿ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು.

Leave a Reply

Your email address will not be published. Required fields are marked *

error: Content is protected !!