December 15, 2025

ಪೊಲೀಸರು SDPI ಕಚೇರಿಗಳನ್ನು ಸೀಲ್ ಮಾಡಿಲ್ಲ: ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ

0
image_editor_output_image2146056234-1664537212019.jpg

ಬೆಂಗಳೂರು: ಪೊಲೀಸರು ಎಸ್‌ಡಿಪಿಐ ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್‌ಐ ಬಳಕೆ ಮಾಡುತ್ತಿದ್ದ ಎಸ್‌ಡಿಪಿಐ ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಒಂದೊಮ್ಮೆ ಎಸ್‌ಡಿಪಿಐ ಕಚೇರಿಗಳು ಸೀಲ್ ಆಗಿದ್ದರೆ, ಅಂತಹ ಸ್ಥಳಗಳ ಬಗ್ಗೆ ನನಗೆ ಮಾಹಿತಿ ನೀಡಿ ಎಂದು ಕೇಳಿದ್ದಾರೆ.

ಪಿಎಫ್‌ಐ ಬಳಸುತ್ತಿದ್ದ ಎಸ್‌ಡಿಪಿಐ ಕಚೇರಿಗಳಲ್ಲಿ ಮಾತ್ರ ಶೋಧ ನಡೆಸಲಾಗಿದೆ ಎಂದು ಅವರು ಸ್ಪಷ್ಟನೆ ನಿಡಿದ್ದಾರೆ

Leave a Reply

Your email address will not be published. Required fields are marked *

error: Content is protected !!