March 23, 2026

ಕಾಸರಗೋಡು: ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಸಹಿತ ಓರ್ವನ ಬಂಧನ

0
image_editor_output_image1818307780-1664615119663.jpg

ಕಾಸರಗೋಡು: ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಪಡನ್ನಕಾಡಿನ ರಿಯಾಝ್ ( 27) ಬಂಧಿತ ಆರೋಪಿ.

ಬಂಧಿತನಿಂದ 75 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಈತ ಜಿಲ್ಲೆಗೆ ಮಾದಕ ವಸ್ತು ಸಾಗಾಟದ ಪ್ರಮುಖ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!