December 15, 2025

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ: ಪೈಲಟ್ ಮೃತ್ಯು

0
image_editor_output_image-74643993-1664961093602.jpg

ನವದೆಹಲಿ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಬುಧವಾರ ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಪತನಗೊಂಡಿದೆ.

ಅಪಘಾತದಲ್ಲಿ ಓರ್ವ ಪೈಲಟ್ ಮೃತಪಟ್ಟಿದ್ದು, ಇತರ ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಸೇನಾ ಅಧಿಕಾರಿಗಳು ಎಎನ್‌ಐಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!