February 2, 2026

ಬುಡೋಳಿ: ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದ ಕಂಟೈನರ್ ಲಾರಿ

0
IMG-20221006-WA0020

ವಿಟ್ಲ: ಕಂಟೈನರ್ ಲಾರಿ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬುಡೋಳಿ ವಿಸ್ಡಮ್ ಶಾಲಾ ಬಳಿ ಪಲ್ಟಿಯಾಗಿದೆ. ಈ ಲಾರಿ ಪಲ್ಟಿ ಹೊಡೆಯುತ್ತಿದ್ದ ವೇಳೆ  ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

error: Content is protected !!