March 23, 2026

ಸೀಟ್ ಗಾಗಿ ಲೋಕಲ್ ಟ್ರೈನ್‍ನಲ್ಲಿ ಮಹಿಳೆಯರ ನಡುವೆ ಮಾರಾಮಾರಿ: ವೀಡಿಯೊ ವೈರಲ್

0
image_editor_output_image230553116-1665121321111.jpg

ಮುಂಬೈ: ಕೇಂದ್ರ ರೈಲ್ವೆ ವ್ಯಾಪ್ತಿಯ ಥಾಣೆ ಮತ್ತು ಪನ್ವೇಲ್ ನಡುವಿನ ಲೋಕಲ್ ಟ್ರೈನ್‍ನಲ್ಲಿ ಕೆಲ ಮಹಿಳೆಯರ ನಡುವೆ ಮಾರಾಮಾರಿ ನಡೆದಿದೆ.

ಮುಂಬೈ ಲೋಕಲ್ ಟ್ರೈನ್‍ಗಳಲ್ಲಿ ಸಂಜೆ ಹೊತ್ತು ಒಂದು ಕೆಡೆಯಿಂದ ಮತ್ತೊಂದು ಕಡೆಗೆ ಹೋಗಲು ರೈಲಿನಲ್ಲಿ ವಿಪರೀತ ನೂಕುನುಗ್ಗಲು ಇರುತ್ತದೆ. ಈ ವೇಳೆ ಸೀಟ್ ಹಿಡಿದುಕೊಳ್ಳಲು ಜನ ಸಾಕಷ್ಟು ಪ್ರಯತ್ನಿಸುತ್ತಾರೆ. ಕೆಲವೊಮ್ಮೆ ಈ ವಿಚಾರವಾಗಿ ಅನೇಕ ಜನ ಜಗಳ ಆಡಿರುವುದು ಕೂಡ ಇದೆ. ಸದ್ಯ ಗುರುವಾರ ಸಂಜೆ 7:45ಕ್ಕೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ

Leave a Reply

Your email address will not be published. Required fields are marked *

error: Content is protected !!