March 23, 2026

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಜಾನುವಾರುಗಳು ಢಿಕ್ಕಿಯಾಗಿ ಹಾನಿ ಪ್ರಕರಣ: ಎಮ್ಮೆಗಳ ಮಾಲಕನ ವಿರುದ್ಧ FIR ದಾಖಲು

0
image_editor_output_image797045662-1665131819408.jpg

ಗಾಂಧಿನಗರ: ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಗುರುವಾರ ಜಾನುವಾರುಗಳು ಡಿಕ್ಕಿ ಹೊಡೆದ ಪರಿಣಾಮ ರೈಲಿಗೆ ಹಾನಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಮ್ಮೆಗಳ ಮಾಲೀಕನ ವಿರುದ್ಧ ಕೇಸ್‌ ದಾಖಲಿಸಲಾಗಿದೆ.

ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಹೀಗಾಗಿ ಎಮ್ಮೆಗಳ ಮಾಲೀಕರ ವಿರುದ್ಧ ಗುಜರಾತ್‌ನ ರೈಲ್ವೆ ರಕ್ಷಣಾ ಪಡೆ (RPF) ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!