March 23, 2026

ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಭೇಟಿಯಾದ ಪ್ರವೀಣ್ ನೆಟ್ಟಾರು ಪತ್ನಿ

0
IMG-20221007-WA0067.jpg

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ‌ ಪತ್ನಿ ನೂತನ ಅವರು ಇಂದು ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.

ಇನ್ನು ನೂತನ ಅವರನ್ನು ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿರುವ ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!