March 23, 2026

ಸಲ್ಮಾನ್ ಖಾನ್ ಹತ್ಯೆಗೆ ಸಂಚು: ಇಬ್ಬರು ಆರೋಪಿಗಳ ಬಂಧನ

0
Screenshot_2022-10-08-14-00-36-77_680d03679600f7af0b4c700c6b270fe7.jpg

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಅಪ್ರಾಪ್ತ ಸೇರಿದಂತೆ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕ ಹಾಗೂ ಅರ್ಷದೀಪ್‌ ಸಿಂಗ್‌ ಬಂಧಿಸಲ್ಪಟ್ಟವರು. ಸಲ್ಮಾನ್‌ ಖಾನ್‌ ಎಲಿಮಿನೇಟ್‌ (ತೆಗೆದುಹಾಕುವುದು) ಎಂಬ ಹೆಸರಿನಲ್ಲಿ ಆರೋಪಿಗಳು ಸಲ್ಮಾನ್ ಹತ್ಯೆಗೆ ಸಂಚು ರೂಪಿಸಿದ್ದರು. ಹಪ್ರಕರಣ ಸಂಬಂಧ ದೆಹಲಿಯ ವಿಶೇಷ ತನಿಖಾ ದಳದ ಪೊಲೀಸರು ಕಾರ್ಯಾಚರಣೆಗಿಳಿದು, ಇಬ್ಬರನ್ನು ಬಂಧಿಸಿದ್ದಾರೆ.

ಆಗಸ್ಟ್‌ 4ರಂದು ಹರಿಯಾಣದಲ್ಲಿ ಪತ್ತೆಯಾದ ಸ್ಫೋಟಕ (ಐಇಡಿ) ಪ್ರಕರಣದ ತನಿಖೆಸಂದರ್ಭದಲ್ಲಿ ಈ ಇಬ್ಬರು ಸಲ್ಮಾನ್‌ ಖಾನ್‌ ಹತ್ಯೆಗೆ ಸಂಚು ರೂಪಿಸಿರುವುದು ತಿಳಿದು ಬಂದಿತ್ತು.

Leave a Reply

Your email address will not be published. Required fields are marked *

error: Content is protected !!