February 3, 2026

ಕಂಕನಾಡಿ: ಮರೋಳಿಯ ಅಪಾರ್ಟ್ ಮೆಂಟ್ ನಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವ ದಂಪತಿಯ ಮೃತದೇಹ ಪತ್ತೆ

0
image_editor_output_image1909596331-1665383277091.jpg

ಕಂಕನಾಡಿ: ನಗರದ ಮರೋಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸ್ತವ್ಯವಿದ್ದ ಯುವ ದಂಪತಿಯ ಮೃತದೇಹಗಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಮೃತರನ್ನು ಬೆಳಗಾವಿ ಮೂಲದ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಮತ್ತು ಬಿಕರ್ನಕಟ್ಟೆ ನಿವಾಸಿ ಸೌಮ್ಯಾ ನಾಯಕ್ (35) ಎಂದು ತಿಳಿದುಬಂದಿದೆ.

ಕಂಕನಾಡಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!