February 3, 2026

ಪೇಸಿಎಂ ಪೋಸ್ಟರ್ ಅಭಿಯಾನಕ್ಕೆ ‌ತಿರುಗೇಟು: ಪಿಎಫ್‌ಐ ಭಾಗ್ಯದ ಪೋಸ್ಟರ್ ಅಂಟಿಸಿದ ಬಿಜೆಪಿ

0
image_editor_output_image104995556-1665467819205.jpg

ಚಿತ್ರದುರ್ಗ: ಕಾಂಗ್ರೆಸ್ ಪಕ್ಷವು ಬಿಜೆಪಿಯ 40% ಕಮಿಷನ್ ದಂಧೆಯ ಕುರಿತು ಪೇಸಿಎಂ ಪೋಸ್ಟರ್ ಅಭಿಯಾನಕ್ಕೆ ಬಿಜೆಪಿ ಪಿಎಫ್‌ಐ ಭಾಗ್ಯದ ಪೋಸ್ಟರ್ ಅಂಟಿಸಿ ಕಾಂಗ್ರೆಸ್‌‌ಗೆ ತಿರುಗೇಟು ನೀಡಿದೆ.

ಚಳ್ಳಕೆರೆ ಪಟ್ಟಣದ ಮೂಲೆ ಮೂಲೆಯಲ್ಲಿ ಬಿಜೆಪಿಯು ಪಿಎಫ್‌ಐ ಭಾಗ್ಯ ಎಂದು ಪೋಸ್ಟರ್ ಅಂಟಿಸಿದ್ದು, ಕಾಂಗ್ರೆಸ್‌‌ನವರು ಪೇಸಿಎಂ ಪೋಸ್ಟರ್ ಅಂಟಿಸಿದಕ್ಕೆ ತಕ್ಕ ಉತ್ತರ ನೀಡಿದೆ.

ಇನ್ನು ಕಾಂಗ್ರೆಸ್ ನವರು ಚಿತ್ರದುರ್ಗದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಸ್ಥಳಗಳಲ್ಲಿ ಈ ಪೋಸ್ಟರ್ ಅಂಟಿಸಲಾಗಿದ್ದು, ಇದರಲ್ಲಿ ಸಿದ್ರಾಮುಲ್ಲಾನ ಉಗ್ರಭಾಗ್ಯ ಲೀಲೆಗಳನ್ನು ತಿಳಿಯಲು ಸ್ಕ್ಯಾನ್ ಮಾಡಿ ಎಂದು ಪೋಸ್ಟರ್ ಅಂಟಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!