February 2, 2026

ಉಪ್ಪಿನಂಗಡಿ: ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಅಂಗಡಿಯಿಂದ ಕಳವು

0
image_editor_output_image-20968716-1665637842248.jpg

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ ಕಳ್ಳತನ ನಡೆಸಿರುವ ಘಟನೆ ಅ.13 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಇಲ್ಲಿನ ಲಕ್ಷ್ಮಿ ಸ್ಟೋರ್ ನ ಶಟರ್ ಮುರಿದು ಒಳನುಗ್ಗಿದ ಕಳ್ಳರು ಹಣ ಹಾಗೂ ಇನ್ನಿತರ ವಸ್ತುಗಳನ್ನು ಕಳ್ಳತನ ನಡೆಸಿದ್ದಾರೆ.


ಪೊಲೀಸ್ ಠಾಣೆಯ ಮುಂಭಾಗದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿರುವುದು ಸಾರ್ವಜನಿಕ ವಲಯದಲ್ಲಿ ಆಶ್ಚರ್ಯ ಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!