February 3, 2026

ಕಲ್ಲಡ್ಕ: ಫೈ ಓವರ್ ಕಾಮಗಾರಿಯ
ನಿರ್ಮಾಣ ಹಂತದ ಪಿಲ್ಲರ್ ಹೆದ್ದಾರಿಗೆ ಕುಸಿತ

0
image_editor_output_image-2142064685-1665655548688

ಬಂಟ್ವಾಳ: ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಹಠಾತ್ ಕುಸಿತಗೊಂಡ ಘಟನೆ ಅ.13 ರಂದು ಮಧ್ಯಾಹ್ನ ನಡೆದಿದೆ.

ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಆದರೇ ಇದೀಗ ನಿರ್ಮಾಣ ಹಂತದ ಪಿಲ್ಲರ್ ಕಾಮಗಾರಿ ಕುಸಿದಿದ್ದು, ಈ ಘಟನೆಯ ನಂತರ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!