March 23, 2026

ಮುಸ್ಲಿಮರ ಧಾರ್ಮಿಕ ಧ್ವಜ ಸುಟ್ಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

0
Screenshot_2022-10-14-10-36-14-20_680d03679600f7af0b4c700c6b270fe7.jpg

ತುಮಕೂರುಈದ್ ಮಿಲಾದ್  ಹಬ್ಬದ ದಿನ ಶಿರಾದಲ್ಲಿ ಮುಸ್ಲಿಮರ ಧಾರ್ಮಿಕ ಹಸಿರು ಧ್ವಜವನ್ನು  ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ.

ಗ್ರಾನೈಟ್ ಕೆಲಸ ಮಾಡುವ ರಮೇಶ್ ಹಾಗೂ ಪೇಂಟಿಂಗ್ ಕೆಲಸ ಮಾಡುವ ದೇವಿ ಪ್ರಸಾದ್ ಬಂಧಿತ ಆರೋಪಿಗಳು. ಹಬ್ಬದ ದಿನ ಧ್ವಜ ಸುಟ್ಟ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಶಿರಾದ ದರ್ಗಾ ಸರ್ಕಲ್‌ನಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು

Leave a Reply

Your email address will not be published. Required fields are marked *

error: Content is protected !!