March 23, 2026

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0
Death_Photo121212121212_photo_pic

ವಿಟ್ಲ: ಕುದ್ದುಪದವು ಕ್ವಾರ್ಟರ್ಸ್ ನಿವಾಸಿ ಕೇಶವ ಆಚಾರ್ಯ (48) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತ: ಕಡಬ ನಿವಾಸಿ ಆಗಿದ್ದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೇಶವ ರವರು ವಿಟ್ಲದ ಕುದ್ದುಪದವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಅವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ..

Leave a Reply

Your email address will not be published. Required fields are marked *

error: Content is protected !!