March 23, 2026

ವಿಟ್ಲ: ನೇಣು ಬಿಗಿದು ಆತ್ಮಹತ್ಯೆ

0
image_editor_output_image1960253467-1666019411749

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.17 ರಂದು ವಿಟ್ಲ ಸಮೀಪದ ಪಡಿಬಾಗಿಲಿನಲ್ಲಿ ನಡೆದಿದೆ.

ಮೃತರನ್ನು ವಿಟ್ಲ ಸಮೀಪದ ಪಡಿಬಾಗಿಲು ನಿವಾಸಿ ಆನಂದ ಬೆಳ್ಚಾಡ (58) ಎಂದು ಗುರುತಿಸಲಾಗಿದೆ.

ಆನಂದ್ ರವರು ಅಳಿಕೆಯ ಸಂಸ್ಥೆಯೊಂದರಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿದ್ದು, ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದಿದ್ದರು., ಈ ಹಿನ್ನೆಲೆ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸ್ಥಳಕ್ಕೆ ವಿಟ್ಲದ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!