ಕ್ರೈಂ ಸುದ್ದಿ ನಮ್ಮ ಕರಾವಳಿ ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾಗೆ ಆಯುಧ ಬೀಸಿದ ಪ್ರಕರಣ ಸಿಐಡಿಗೆ reporter October 18, 2022 0 ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಆಯುಧ ಝಳಪಿಸಿ ಕೊಲೆಗೆ ಯತ್ನಿಸಿದ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಈ ಪ್ರಕರಣದಲ್ಲಿ ರಿಯಾಜ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿಗೆ ಒಪ್ಪಿಸಿದೆ. Post navigation Previous: ಶಾಸಕ ಹರೀಶ್ ಪೂಂಜಾಗೆ ತಲವಾರು ಝಳಪಿಸಿದ ಪ್ರಕರಣದ ತನಿಖೆ ಸಿಐಡಿಗೆNext: ಬಂಟ್ವಾಳ: ಲಾರಿ ಮತ್ತು ಪಿಕಪ್ ನಡುವೆ ಅಪಘಾತ ಪ್ರಕರಣ: ಗಾಯಾಳು ಪಾಂಡವರಕಲ್ಲು ನಿವಾಸಿ, ವಿದ್ಯಾರ್ಥಿ ಸಾಹಿಲ್ ಮೃತ್ಯು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಾಣಿ: ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ reporter_2 September 28, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಾಸರಗೋಡು: KSEB ವಿದ್ಯುತ್ ಕೇಬಲ್ ಕಳವು: ಬಂಟ್ವಾಳದ ವ್ಯಕ್ತಿ ಸೇರಿ ನಾಲ್ವರ ಬಂಧನ reporter September 28, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹24 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ, ಮೂವರ ಬಂಧನ reporter_2 September 28, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.