March 23, 2026

ಸುರತ್ಕಲ್ ಟೋಲ್ ತೆರವುಗೊಳಿಸಲು ಆಗ್ರಹಿಸಿ ಪ್ರತಿಭಟನೆ: ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ ಸಹಿತ 500ಕ್ಕಿಂತಲೂ ಅಧಿಕ ಮಂದಿ ಪೊಲೀಸ್ ವಶಕ್ಕೆ

0
image_editor_output_image-2131100799-1666071809883

ಮಂಗಳೂರು: ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ ಪೊಲೀಸರು 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.

ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ, ವಿನಯ್ ಕುಮಾರ್ ಸೊರಕೆ ಸೇರಿದಂತೆ 500ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!