ಚಂಡೀಗಢ: ಮಹಿಳೆಯ ಬೆತ್ತಲೆ ದೇಹ ಸೂಟ್‍ಕೇಸ್‍ನಲ್ಲಿ ಪತ್ತೆಯಾಗಿರುವ ಘಟನೆ ಹರಿಯಾಣದ ಐಎಫ್‍ಎಫ್‍ಸಿಒ ಚೌಕ್ ಬಳಿ ನಡೆದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರ ಪ್ರಕಾರ ಮಹಿಳೆಯನ್ನು ರೇಪ್ ಮಾಡಿ ಬಳಿಕ ಸೂಟ್‍ಕೇಸ್‍ನಲ್ಲಿ ಹಾಕಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಈಗಾಗಲೇ ವೈದ್ಯರು ಸ್ಥಳಕ್ಕೆ ಆಗಮಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ