February 3, 2026

ಮಂಗಳೂರು To ಮುಂಬಯಿ ನಡುವೆ ವಿಶೇಷ ರೈಲು ಸೇವೆ ಆರಂಭ

0
Screenshot_2022-10-19-10-50-58-07_680d03679600f7af0b4c700c6b270fe7.jpg

ಮಂಗಳೂರು: ಮಂಗಳೂರು ಜಂಕ್ಷನ್‌ ಮತ್ತು ಮುಂಬಯಿ ಲೋಕಮಾನ್ಯ ತಿಲಕ್‌ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ.

ನಂ. 01185 ಲೋಕಮಾನ್ಯ ತಿಲಕ್‌ ಮುಂಬಯಿ-ಮಂಗಳೂರು ಜಂಕ್ಷನ್‌ ಸಾಪ್ತಾಹಿಕ ವಿಶೇಷ ರೈಲು ಲೋಕಮಾನ್ಯ ತಿಲಕ್‌ನಿಂದ ಅ. 21 ಮತ್ತು 28 ಹಾಗೂ ನ. 4 ಮತ್ತು 11ರಂದು (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ.

ನಂ. 01186 ಮಂಗಳೂರು ಜಂಕ್ಷನ್‌- ಲೋಕಮಾನ್ಯ ತಿಲಕ್‌ ಸಾಪ್ತಾಹಿಕ ವಿಶೇಷ ರೈಲು ಮಂಗಳೂರು ಜಂಕ್ಷನ್‌ನಿಂದ ಅ. 22 ಮತ್ತು 29 ಹಾಗೂ ನ. 5 ಮತ್ತು 12ರಂದು (ಶನಿವಾರ) ಸಂಜೆ 6.45ಕ್ಕೆ ಹೊರಟು ಮರುದಿನ ಮಧ್ಯಾಹ್ನ 2.25ಕ್ಕೆ ಲೋಕಮಾನ್ಯ ತಿಲಕ್‌ ನಿಲ್ದಾಣ ತಲುಪಲಿದೆ.

Leave a Reply

Your email address will not be published. Required fields are marked *

error: Content is protected !!