June 30, 2026

ಚಿಕನ್ ಬಿರಿಯಾನಿ ಕೊಡಲಿಲ್ಲವೆಂದು ಕೋಪ: ರೆಸ್ಟೋರೆಂಟ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ

0
image_editor_output_image-445273859-1666160142597.jpg

ವಾಷಿಂಗ್ಟನ್: ತನಗೆ ಚಿಕನ್ ಬಿರಿಯಾನಿ ಕೊಡಲಿಲ್ಲವೆಂದು ನ್ಯೂಯಾರ್ಕ್‌ನಲ್ಲಿರುವ ಬಾಂಗ್ಲಾದೇಶಿ ರೆಸ್ಟೋರೆಂಟ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನ್ಯೂಯಾರ್ಕ್ ನಗರದಲ್ಲಿ ನಡೆದಿದೆ.

ಇಲ್ಲಿನ ಜಾಕ್ಸನ್ ಹೈಟ್ಸ್‌ನಲ್ಲಿರುವ ಇಟ್ಟಾಡಿ ಗಾರ್ಡನ್ ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ 49 ವರ್ಷದ ಚೋಫೆಲ್ ನಾರ್ಬು ನನ್ನು ನ್ಯೂಯಾರ್ಕ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕ್ರಿಮಿನಲ್ ಆರೋಪ ಹೊರಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!