March 23, 2026

ಬಂಟ್ವಾಳ: ಅಕ್ರಮ ಗೋ ಸಾಗಾಟ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

0
allwyn_201022_ctle.jpg

ಕಳೆದ ಕೆಲವು ದಿನಗಳಿಂದ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ.

ಕಲ್ಲಡ್ಕದ ಪೊರ್ಲಿಪ್ಪಾಡಿ ಎಂಬಲ್ಲಿ ಅಬ್ದುಲ್ ಸತ್ತಾರ್ ಮತ್ತು ಮಹಮ್ಮದ್ ಇಸ್ಮಾಯಿಲ್ ಎಂಬುವರು ಕಳ್ಳತನ ಮಾಡಿದ್ದ ಎರಡು ಜಾನುವಾರುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂದ್ದು, ಗೋಳ್ತಮಜಲು ಗ್ರಾಮದ ಮದಕ ನಿವಾಸಿ ಮೊಹಮ್ಮದ್ ಇಸ್ಮಾಯಿಲ್ ಎಂಬಾತನನ್ನು ಬಂಧಿಸಿದ್ದರು.

ಇನ್ನು ಈ ಪ್ರಕರಣ ಸಂಬಂಧ ಇಬ್ಬರು ತಲೆಮರೆಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!