February 3, 2026

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ

0
WhatsApp-Image-2022-10-21-at-11.39.32-AM.jpeg

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಘಟನೆಯಿಂದಾಗಿ ಕಾರಿನಲ್ಲಿದ್ದ ಮೆಸ್ಕಾಂ ಎ.ಡಬ್ಲ್ಯೂ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!