ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ
ಸೇನಾ ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ನಡೆದಿದ್ದು, ಕಾರ್ಯಚರಣೆ ನಡುತ್ತಿದೆ.
ಈ ಘಟನೆ ಸಿಯಾಂಗ್ ಜಿಲ್ಲೆಯ ಸಿಂಗಿಂಗ್ ಬಳಿ ನಡೆದಿದ್ದು, ಮಾಹಿತಿ ತಿಳಿದ ತಕ್ಷಣ ರಕ್ಷಣಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಪತನಗೊಂಡ ಹೆಲಿಕಾಪ್ಟರ್ ಸೇನಾಪಡೆಯ ಸುಧಾರಿತ ಲಘು ಹೆಲಿಕಾಪ್ಟರ್ ಎನ್ನಲಾಗಿದ್ದು, ಟುಟಿಂಗ್ ಹೆಡ್ ಕ್ವಾಟರ್ಸ್ ನಿಂದ 25 ಕಿ.ಮೀ ದೂರದಲ್ಲಿ ಹೆಲಿಕಾಪ್ಟರ್ ಪತನವಾಗಿದೆ.

Received very disturbing news about Indian Army’s Advanced Light Helicopter crash in Upper Siang District in Arunachal Pradesh. My deepest prayers 🙏 pic.twitter.com/MNdxtI7ZRq— Kiren Rijiju (@KirenRijiju) October 21, 2022




