ಮೆಲ್ಬರ್ನ್: ಆಸ್ಟ್ರೇಲಿಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ರವಿವಾರದ ದೊಡ್ಡ ಪಂದ್ಯಕ್ಕೂ ಮುನ್ನ, ಪಾಕಿಸ್ತಾನದ ಬ್ಯಾಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಾಕ್ಟೀಸ್ ನಡೆಸುತ್ತಿದ್ದ ಪಾಕಿಸ್ತಾನದ ಬ್ಯಾಟ್ಸ್‌ಮನ್ ಶಾನ್ ಮಸೂದ್ ಅವರ ತಲೆಯ ಬಲಭಾಗಕ್ಕೆ ಏಟು ತಗುಲಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.