February 3, 2026

ಚಾಲಕನ ನಿಯಂತ್ರಣ ತಪ್ಪಿ ಟೊಮೆಟೊ ಸಾಗಿಸುತ್ತಿದ್ದ ಟೆಂಪೋ ಪಲ್ಟಿ

0
image_editor_output_image626123653-1666415912058.jpg

ಕೋಲಾರ : ಚಾಲಕನ ನಿಯಂತ್ರಣ ತಪ್ಪಿ ಟೊಮೆಟೊ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ನಗರದ ಹೊರ ವಲಯದಲ್ಲಿರುವ ಮೂರಾಂಡಹಳ್ಳಿ ಬಳಿ ಈ ಘಟನೆ ನಡೆದಿದ್ದು, ಆಂಧ್ರದಿಂದ ಮದನಪಲ್ಲಿ ಕಡೆಯಿಂದ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಬರುತ್ತಿದ್ದ ಟೆಂಪೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!