February 4, 2026

ವಿಟ್ಲ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ

0
image_editor_output_image1770260523-1666418156648.jpg

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಅ.22 ರಂದು ಕನ್ಯಾನದಲ್ಲಿ ನಡೆದಿದೆ.

ಮೃತರನ್ನು ಕನ್ಯಾನ ನಿವಾಸಿ ಯೋಗಿಶ್(34) ಎಂದು ಗುರುತಿಸಲಾಗಿದೆ

ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!