August 13, 2026

ರಾಹುಲ್ ಜೊತೆ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಸಾಗಿದ ನಟಿ ರಮ್ಯಾ – ಪೋಟೋ ವೈರಲ್
 

0
839efba9b5784be48dad782926daa64f.jpg

ರಾಯಚೂರಿನಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.

ರಮ್ಯಾ ಅವರು ಇತ್ತೀಚೆಗೆ ಕಾಂಗ್ರೆಸ್‌ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರಲಿಲ್ಲ. ಆದರೆ ಇದೀಗ ಭಾರತ್ ಜೋಡೋ ಪಾದಯಾತ್ರೆಯ ಭಾಗಿಯಾಗಿದ್ದಾರೆ.

ಇನ್ನು ರಮ್ಯಾ ಅವರು ಪಾದಯಾತ್ರೆಯ ಭಾಗಿಯಾಗಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Leave a Reply

Your email address will not be published. Required fields are marked *

You may have missed

error: Content is protected !!