March 22, 2026

ವಿಟ್ಲ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತೆಯೊಂದಿಗೆ ಅಸಭ್ಯ ವರ್ತನೆ

0
image_editor_output_image333559432-1666506156985.jpg

ವಿಟ್ಲ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತೆಯೊಂದಿಗೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ.

ಆರೋಪಿಯನ್ನು ಸುಳ್ಯ ತಾಲೂಕಿನ ಎಲಿಮಲೆ ನಿವಾಸಿ ದೀಕ್ಷಿತ್‌ ಎಂದು ಗುರುತಿಸಲಾಗಿದೆ.

ಮುಡಿಪುನಿಂದ ವಿಟ್ಲಕ್ಕೆ ಬರುತ್ತಿದ್ದ ಬಸ್‌ನಲ್ಲಿ ಸಾಲೆತ್ತೂರು ಸಮೀಪದ ಯುವತಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ದೀಕ್ಷಿತ್‌ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.

ಆರೋಪಿಗೆ ಸಾರ್ವಜನಿಕರಿಂದ ಗೂಸಾ ಬಿದ್ದಿದ್ದು, ಓಡಿ ಹೋಗಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!