March 22, 2026

ಮಠದಲ್ಲೇ ನೇಣಿಗೆ ಶರಣಾದ ಸ್ವಾಮೀಜಿ

0
IMG-20221024-WA0027.jpg

ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45) ಅವರು ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಈ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಇನ್ನು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!