February 3, 2026

ಕಾಸರಗೋಡು: ಇಬ್ಬರು ಹೊರ ರಾಜ್ಯ ಕಾರ್ಮಿಕರ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ

0
rsz_murder.jpg

ಇಬ್ಬರು ಹೊರ ರಾಜ್ಯ ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಬೇಕಲ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.

ಮೃತರನ್ನು ಮಧ್ಯಪ್ರದೇಶ ಮೂಲದ ಅಭಿಮನ್ಯು ಸಿಂಗ್ ( 24) ಮತ್ತು ರವಿ ಸಿಂಗ್ (25) ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ ಸ್ನೇಹಿತರ ಜೊತೆ ಬೇಕಲ ಬೀಚ್ ಗೆ ಬಂದಿದ್ದು, ಜೊತೆಗಿದ್ದವರು ಮರಳಿದರೂ ಇಬ್ಬರು ನಾಪತ್ತೆಯಾಗಿದ್ದರು. ಇದರಿಂದ ಇಂದು ಬೆಳಿಗ್ಗೆಯಿಂದ ಶೋಧ ನಡೆಸಿದ್ದು, ಬೀಚ್ ಪರಿಸರದ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!