ಕೇರಳ ಸುದ್ದಿ ಕ್ರೈಂ ಸುದ್ದಿ ಕಾಸರಗೋಡು: ಹಾವು ಕಡಿದು ಯುವಕ ಮೃತ್ಯು reporter October 24, 2022 0 ಬದಿಯಡ್ಕದ ಬದಿಯಡ್ಕ ಪಟ್ಟಾಜೆಯ ಇಂಜಿನಿಯರ್ ರೋರ್ವರಿಗೆ ಹಾವು ಕಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಪಿ.ವಿ ಕೃಷ್ಣ ಕುಮಾರ್ (27) ಎಂದು ಗುರುತಿಸಲಾಗಿದೆ. ಮನೆ ಸಮೀಪ ಭಾನುವಾರ ಸಂಜೆ ಹಾವು ಕಚ್ಚಿದ್ದು, ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. Post navigation Previous: ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯುNext: ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಾಣಿ: ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ reporter_2 September 28, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹24 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ, ಮೂವರ ಬಂಧನ reporter_2 September 28, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ವರ್ಕ್ ಫ್ರಮ್ ಹೋಮ್ ಆಮಿಷ: ₹18.28 ಲಕ್ಷ ಕಳೆದುಕೊಂಡ ಮಂಗಳೂರಿನ ಮಹಿಳೆ reporter_2 September 28, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.