February 4, 2026

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ: ಪತಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಪತ್ನಿ

0
image_editor_output_image1954322684-1666770010889.jpg

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಯಲಹಂಕದಲ್ಲಿ ನಡೆದಿದೆ.

ಮೃತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಚಂದ್ರಶೇಖರ್ ಪತ್ನಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಹಿಂದೂಪುರ ದ ಸುರೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ.
ಚಂದ್ರಶೇಖರ್ ಮತ್ತು ಶ್ವೇತಾ ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆ ಯಾಗಿದ್ದರು. ಇಬ್ಬರ ನಡುವೆ ಹದಿನಾರು ವರ್ಷದ ಅಂತರ ಇತ್ತು. ಆದರೂ ಅಕ್ಕನ ಮಗಳು ಅನ್ನೋ ಕಾರಣಕ್ಕೆ ಮನೆಯವರು ಬಲವಂತದಿಂದ ಮದುವೆ ಮಾಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!