March 18, 2026

200 ರೂ. ಮುಖಬೆಲೆಯ ನೋಟಿನ ಮೇಲೆ ಶಿವಾಜಿ ಚಿತ್ರ: ಮತ್ತೊಂದು ವಿವಾದ ಹುಟ್ಟುಹಾಕಿದ ಬಿಜೆಪಿ 

0
image_editor_output_image-254120798-1666851811656.jpg

ನವದೆಹಲಿ: ಭಾರತೀಯ ಕರೆನ್ಸಿಯ ನೋಟುಗಳ ಲಕ್ಷ್ಮೀದೇವಿ ಹಾಗೂ ಗಣೇಶನ ಚಿನ್ಹೆಗಳನ್ನು ಮುದ್ರಿಸಬೇಕು ಎನ್ನುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಗೆ ಬಿಜೆಪಿ ನಾಯಕರೊಬ್ಬರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

200 ರೂ. ಮುಖಬೆಲೆಯ ನೋಟಿನ ಮೇಲೆ ಛತ್ರಪತಿ ಶಿವಾಜಿ ಚಿತ್ರವನ್ನು ಫೋಟೋಶಾಪ್ ಮಾಡಿ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಬಿಜೆಪಿ ನಾಯಕ ನಿತೇಶ್ ರಾಣೆ ಹಂಚಿಕೊಂಡು ವಿವಾದ ಹುಟ್ಟುಹಾಕಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!