February 3, 2026

ಹಾವು ಕಚ್ಚಿ 4 ತಿಂಗಳ ಗರ್ಭಿಣಿ ಸಾವು

0
image_editor_output_image-2001627614-1666860266977.jpg

ಮುದ್ದೇಬಿಹಾಳ: ಮುದ್ದೇಬಿಹಾಳದ ಕುಂಟೋಜಿ ಗ್ರಾಮದಲ್ಲಿ ವಿಷದ ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ ನಾಲ್ಕು ತಿಂಗಳ ಗರ್ಭಿಣಿ ಮೃತಪಟ್ಟಿರುವ ಘಟನೆ ನಡೆದಿದೆ.

ಎರಡು ಮಕ್ಕಳ ತಾಯಿ ನಿರ್ಮಲಾ ಯಲ್ಲಪ್ಪ ಚಲವಾದಿ (25) ಅವರು ಮನೆಯಲ್ಲಿ ಮಲಗಿದ ಸಮಯದಲ್ಲಿ ಹಾವು ಕಚ್ಚಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇನ್ನು ಮೈತರು ಪತಿ, 1ಗಂಡು 1ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!