December 15, 2025

ಮಂಗಳೂರು: ಫ್ಲಿಪ್‌ಕಾರ್ಟ್‌‌ನಲ್ಲಿ ಆರ್ಡರ್ ಮಾಡಿದ್ದು ಲ್ಯಾಪ್‌ಟಾಪ್, ಬಂದಿದ್ದು ‘ಕಲ್ಲು’

0
IMG-20221027-WA0018.jpg

ಫ್ಲಿಪ್‌ಕಾರ್ಟ್‌ನಿಂದ ಲ್ಯಾಪ್‌ಟಾಪ್ ಆರ್ಡರ್ ಮಾಡಿ ವ್ಯಕ್ತಿಗೆ ಲ್ಯಾಪ್‌ಟಾಪ್ ಬದಲಾಗಿ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯ ಬಂದಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ತಮಗೆ ಮೋಸವಾಗಿರುವ ವಿಚಾರವನ್ನು ಮಂಗಳೂರಿನ ಚಿನ್ಮಯ ರಮಣ ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದು, ಲ್ಯಾಪ್‌ಟಾಪ್‌ ಆರ್ಡರ್ ಮಾಡಿದ್ದೆ ಆದರೆ ಅದರ ಬದಲಾಗಿ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಸ್ವೀಕರಿಸಿದ್ದೆನೆ ಎಂದಿದ್ದಾರೆ.

ಇನ್ನು ಬಾಕ್ಸ್ ತೆರೆಯುವ ವಿಡಿಯೋವನ್ನು ಕೂಡ ಚಿನ್ಮಯ ರಮಣ ಅವರು ಪೋಸ್ಟ್ ಮಾಡಿದ್ದು, ಉತ್ಪನ್ನವು ತೆರೆದ ಬಾಕ್ಸ್ ವಿತರಣಾ ವ್ಯವಸ್ಥೆಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!