May 11, 2026

ಬಂಟ್ವಾಳ: ಬಾಲಕಿಗೆ ಅಶ್ಲೀಲ ವೀಡಿಯೋ ಹೊಂದಿದ್ದ ಮೆಮೊರಿ ಕಾರ್ಡ್ ನೀಡಿದ ಯುವಕ: ಆರೋಪಿ ಕಲ್ಲಡ್ಕ ನಿವಾಸಿ ಅಂದರ್

0
image_editor_output_image12001022-1666925729315

ಬಂಟ್ವಾಳ;  ಬಾಲಕಿಯೋರ್ವಳಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ.

ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಬಂಧಿತ ಆರೋಪಿ. ಮಾಣಿ ಸಮೀಪದ ಬುಡೋಳಿಯಲ್ಲಿರುವ ಶ್ರೀ ವಿಷ್ಣು ದಿನಸಿ ಅಂಗಡಿಯೋಂದರಲ್ಲಿ ಕೆಲಸ ಮಾಡುತ್ತಿದ್ದ ಕಲ್ಲಡ್ಕ ನಿವಾಸಿ ಸಮೀರ್ ಅಪ್ರಾಪ್ತ ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೆಮೊರಿ ಕಾರ್ಡ್ ನೀಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!