July 3, 2026

ವಿಟ್ಲ: ರಸ್ತೆ ಅಪಘಾತ: ದೇರಳಕಟ್ಟೆ ಪಬ್ಲಿಕ್ ಸ್ಕೂಲ್‌‌ನ ದೈಹಿಕ ಶಿಕ್ಷಕ ಇಸ್ಮಾಯಿಲ್ ನಿಧನ

0
IMG-20221029-WA0045.jpg

ವಿಟ್ಲ: ದೇರಳಕಟ್ಟೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಟ್ಲ ನಿವಾಸಿ ದೇರಳಕಟ್ಟೆ ಪಬ್ಲಿಕ್ ಸ್ಕೂಲ್‌‌ನ ದೈಹಿಕ ಶಿಕ್ಷಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ವಿಟ್ಲ ನಿವಾಸಿ ದೇರಳಕಟ್ಟೆ ಪಬ್ಲಿಕ್ ಸ್ಕೂಲ್‌ನ ದೈಹಿಕ ಶಿಕ್ಷಕ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.

ಇನ್ನು ಮೃತರು ವಿಟ್ಲ ನೀರಕ್ಕಣಿ ನಿವಾಸಿಯಾಗಿರುವ ಅಬ್ದುಲ್ ರಝಾಕ್ ಅವರ ಅಣ್ಣ ಆಗಿದ್ದು, ಪ್ರಸ್ತುತ ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ನಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!