December 15, 2025

ಮಂಗಳೂರು: ಬದ್ರಿಯಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ

0
IMG-20221029-WA0058.jpg

ಮಂಗಳೂರು:ಬದ್ರಿಯಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರಕಾರದ ನಿರ್ದೇಶನದಂತೆ ಕೋಟಿ ಕಂಠ ಗಾಯನ ಜರುಗಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ರಹಮತ್ ಅಲಿ, ಶ್ರೀಮತಿ ಡಾಕ್ಟರ್ ಅಮಿತಾ, ಶಿಕ್ಷಕರಾದ ಶ್ರೀಮತಿ ವೇದ, ಶ್ರೀಮತಿ ಮಂಜುಳಾ, ಶ್ರೀಮತಿ ಶಾಹಿನಾ ಮತ್ತು ಕಾಲೇಜು ಯೂನಿಯನ್ ಅಧ್ಯಕ್ಷರಾದ ಇಫಾಜ್ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!